ಸಮರಸ ಚಿತ್ರ ಸುದ್ದಿ: ಪೆರ್ಲ ಬಜಕೂಡ್ಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವಕ್ಕೆ ಗುರುವಾರ ಧ್ವಜಾರೋಹಣ ನಡೆಯಿತು. ಕೋವಿಡ್ ಮಾನದಂಡಗಳೊಂದಿಗೆ ಜಾತ್ರಾ ಮಹೋತ್ಸವ ನಡೆಯುತ್ತಿದ್ದು, ಧಾರ್ಮಿಕ, ವೈದಿಕ ಕಾರ್ಯಕ್ರಮಗಳಿಗಷ್ಟೆ ಉತ್ಸವ ಸೀಮಿತಗೊಳಿಸಲಾಗಿದೆ.