ಸಮರಸ ಚಿತ್ರ ಸುದ್ದಿ: ಉಪ್ಪಳ: ವಿಧಾನ ಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ, ಮಂಜೇಶ್ವರ ಕ್ಷೇತ್ರದ ಅಭ್ಯರ್ಥಿ ಕೆ.ಸುರೇಂದ್ರನ್ ಅವರು ಕೊಂಡೆವೂರು ಶ್ರೀನಿತ್ಯಾನಂದ ಯೋಗಾಶ್ರಮಕ್ಕೆ ಭೇಟಿ ನೀಡಿ ಶ್ರೀಯೋಗಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದರು.
ಕೆ.ಸುರೇಂದ್ರನ್ ಅವರು ಕುಂಬಳೆ ಪೇಟೆಯಲ್ಲಿ ರೋಡ್ ಶೋ ನಡೆಸಿದರು.
ಬಿಜೆಪಿ ಪೈವಳಿಕೆ ಪಂಚಾಯತಿ ಚುನಾವಣಾ ಸಮಾವೇಶದ ಅಂಗವಾಗಿ ಜೋಡುಕಲ್ಲಿನಲ್ಲಿ ನಡೆದ ರ್ಯಾಲಿ.




