HEALTH TIPS

ಮದ್ಯಸೇವನೆ: ದೆಹಲಿಯಲ್ಲಿ ವಯೋಮಿತಿ ಇಳಿಕೆ!

            ನವದೆಹಲಿ: ಮದ್ಯ ಸೇವನೆಯ ಕನಿಷ್ಠ ಪ್ರಾಯ ಮಿತಿಯನ್ನು 25 ವರ್ಷದಿಂದ 21 ವರ್ಷಕ್ಕೆ ಇಳಿಸುವ ಹೊಸ ಅಬಕಾರಿ ನೀತಿಗೆ ದೆಹಲಿ ಕ್ಯಾಬಿನೆಟ್ ಸೋಮವಾರ ಅನುಮೋದನೆ ನೀಡಿದೆ ಎಂದು ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಪ್ರಕಟಿಸಿದ್ದಾರೆ.


           ಹೊಸ ಅಬಕಾರಿ ನೀತಿಯ ಪ್ರಕಾರ ದೆಹಲಿಯಲ್ಲಿ ಹೊಸ ಮದ್ಯದಂಗಡಿ ತೆರೆಯುವಂತಿಲ್ಲ.

ಸಚಿವರ ಮಂಡಳಿಯ ಶಿಫಾರಸುಗಳನ್ನು ಪರಿಗಣಿಸಿ ಹೊಸ ಅಬಕಾರಿ ನೀತಿಗೆ ಸಂಪುಟದ ಅನುಮೋದನೆ ದೊರೆತಿದೆ. ರಾಷ್ಟ್ರ ರಾಜಧಾನಿಯಲ್ಲಿ ಹೊಸ ಮದ್ಯದಂಗಡಿಗಳನ್ನು ತೆರೆಯದಿರಲು ಹಾಗೂ ಸರ್ಕಾರವೂ ಯಾವುದೇ ಮದ್ಯದಂಗಡಿಗಳನ್ನು ನಡೆಸದಿರಲು ನಿರ್ಧರಿಸಲಾಗಿದೆ. ಪ್ರಸ್ತುತ ದೆಹಲಿಯಲ್ಲಿ ಶೇಕಡಾ 60ರಷ್ಟು ಮದ್ಯದಂಗಡಿಗಳನ್ನು ಸರ್ಕಾರವೇ ಚಲಾಯಿಸುತ್ತಿದೆ.

          ಮದ್ಯದಂಗಡಿಗಳ ಸಮಾನವಾದ ವಿತರಣೆಯನ್ನು ಸರ್ಕಾರ ಖಚಿತಪಡಿಸುತ್ತದೆ. ಈ ಮೂಲಕ ಮದ್ಯ ಮಾಫಿಯಾ ವ್ಯಾಪಾರವನ್ನು ತಡೆಯಬಹುದಾಗಿದೆ. ಅಬಕಾರಿ ನೀತಿಯ ಬದಲಾಯಣೆಗಳಿಂದ ಶೇಕಡಾ 20ರಷ್ಟು ಆದಾಯ ಹೆಚ್ಚಳ ನಿರೀಕ್ಷೆ ಮಾಡಲಾಗಿದೆ ಎಂದು ಸಿಸೋಡಿಯಾ ತಿಳಿಸಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries