HEALTH TIPS

ಕೋವ್ಯಾಕ್ಸಿನ್‌ಗೆ ಮಾನ್ಯತೆ: ನಿರ್ಬಂಧಿತ ತುರ್ತು ಬಳಕೆಯ ದೃಢೀಕರಣ

           ನವದೆಹಲಿ: ದೇಶೀಯವಾಗಿ ತಯಾರಿಸಲಾಗಿರುವ, ಭಾರತ್ ಬಯೊಟೆಕ್‌ನ ಕೋವ್ಯಾಕ್ಸಿನ್ ಲಸಿಕೆಯು ಮನುಷ್ಯರ ಮೇಲೆ ಪ್ರಾಯೋಗಿಕ ಪರೀಕ್ಷೆ (ಕ್ಲಿನಿಕಲ್ ಟ್ರಯಲ್‌) ಹಂತವನ್ನು ಪೂರ್ಣಗೊಳಿಸಿದ್ದು, ಇದೀಗ ಅದಕ್ಕೆ ನಿಯಮಿತ ನಿರ್ಬಂಧಿತ ತುರ್ತು ಬಳಕೆಯ ದೃಢೀಕರಣ ನೀಡಲಾಗಿದೆ.

          ಸೀರಂ ಇನ್‌ಸ್ಟಿಟ್ಯೂಟ್‌ನ ಕೋವಿಶೀಲ್ಡ್ ಹೊಂದಿರುವ ಮಾನ್ಯತೆಯನ್ನೇ ಈಗ ಕೋವ್ಯಾಕ್ಸಿನ್ ಪಡೆದುಕೊಂಡಿದೆ ಎಂದು ನೀತಿ ಆಯೋಗದ ಸದಸ್ಯ ಡಾ. ವಿ.ಕೆ. ಪಾಲ್ ಅವರು ತಿಳಿಸಿದ್ದಾರೆ.

ಲಸಿಕೆಯು ಕ್ಲಿನಿಕಲ್ ಟ್ರಯಲ್ ಹಂತದ ಕೊನೆಯ ಘಟ್ಟದಲ್ಲಿ ಇದ್ದಾಗಲೇ ತುರ್ತು ಬಳಕೆಗೆ ನಿರ್ಬಂಧಿತ ಅನುಮತಿ ನೀಡಲಾಗಿತ್ತು. 19 ಲಕ್ಷ ಮಂದಿಗೆ ಕೋವ್ಯಾಕ್ಸಿನ್ ಲಸಿಕೆ ಹಾಕಲಾಗಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries