HEALTH TIPS

ಕೋವಿಡ್‌ ಪರಿಣಾಮ: ಮಹಾರಾಷ್ಟ್ರದಲ್ಲಿ1ರಿಂದ 8ನೇ ತರಗತಿವರೆಗೆ ಪರೀಕ್ಷೆ ರದ್ದು

        ಮುಂಬೈ: ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಕಾರಣ ಮಹಾರಾಷ್ಟ್ರದಲ್ಲಿ 1ರಿಂದ 8ನೇ ತರಗತಿವರೆಗೆ ವಾರ್ಷಿಕ ಪರೀಕ್ಷೆ ನಡೆಸದೇ ವಿದ್ಯಾರ್ಥಿಗಳಿಗೆ ಮುಂದಿನ ತರಗತಿಗೆ ಬಡ್ತಿ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. 9 ಮತ್ತು 11ನೇ ತರಗತಿ ಕುರಿತು ನಂತರ ತೀರ್ಮಾನಿಸಲಾಗುತ್ತದೆ.


        ಕೋವಿಡ್‌ ಪರಿಸ್ಥಿತಿ ಹಿನ್ನೆಲೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. 10 ಮತ್ತು 12ನೇ ತರಗತಿಯ ಮುಖ್ಯ ಪರೀಕ್ಷೆಗಳು ಈ ತಿಂಗಳ ಅಂತ್ಯದಲ್ಲಿ ಆರಂಭವಾಗಲಿದ್ದು, ಮೇ ಅಂತ್ಯಕ್ಕೆ ಪೂರ್ಣಗೊಳ್ಳಲಿವೆ ಎಂದು ಶಿಕ್ಷಣ ಸಚಿವರಾದ ವರ್ಷಾ ಗಾಯಕ್ವಾಡ್‌ ಅವರು ತಿಳಿಸಿದ್ದಾರೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries