HEALTH TIPS

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಕೋವಿಡ್-19 ದೃಢ

           ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಕೋವಿಡ್-19 ದೃಢಪಟ್ಟಿದ್ದು, ಸೌಮ್ಯ ಲಕ್ಷಣಗಳಿರುವುದಾಗಿ ಅವರೇ ಟ್ವೀಟ್ ಮಾಡಿ ತಿಳಿಸಿದ್ದಾರೆ.


          'ಸೌಮ್ಯ ರೋಗಲಕ್ಷಣಗಳನ್ನು ಅನುಭವಿಸಿದ ನಂತರ, ನಡೆಸಿದ ಪರೀಕ್ಷೆಯಲ್ಲಿ ನನಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಇತ್ತೀಚೆಗೆ ನನ್ನೊಂದಿಗೆ ಸಂಪರ್ಕಕ್ಕೆ ಬಂದ ಎಲ್ಲರೂ, ದಯವಿಟ್ಟು ಎಲ್ಲಾ ಸುರಕ್ಷತಾ ನಿಯಮಗಳನ್ನು ಅನುಸರಿಸಿ ಮತ್ತು ಸುರಕ್ಷಿತವಾಗಿರಿ' ಎಂದು 50 ವರ್ಷದ ರಾಹುಲ್ ಗಾಂಧಿ ಬರೆದಿದ್ದಾರೆ.

        ಕಾಂಗ್ರೆಸ್‌ನ ಮತ್ತೊಬ್ಬ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ತೀವ್ರ ಜ್ವರದಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ 88 ವರ್ಷದ ಅವರಿಗೆ ಕೋವಿಡ್‌-19 ದೃಢಪಟ್ಟಿತ್ತು. ಅವರು ಕೋವಿಡ್ ಲಸಿಕೆಯ ಎರಡು ಡೋಸ್‌ಗಳನ್ನು ಪಡೆದಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries