HEALTH TIPS

ಸುಪ್ರೀಂಕೋರ್ಟ್‌ನ 48ನೇ ಸಿಜೆಐಯಾಗಿ ಎನ್.ವಿ.ರಮಣ ಪ್ರಮಾಣ ವಚನ ಸ್ವೀಕಾರ

          ನವದೆಹಲಿ: ಸುಪ್ರೀಂಕೋರ್ಟ್‌ನ 48ನೇ ಮುಖ್ಯ ನ್ಯಾಯಮೂರ್ತಿಯಾಗಿ(ಸಿಜೆಐ) ಹಿರಿಯ ನ್ಯಾಯಮೂರ್ತಿ ನುಥಲಪತಿ ವೆಂಕಟರಮಣ ಅವರು ಶನಿವಾರ ಪ್ರಮಾಣ ವಚನ ಸ್ವೀಕರಿಸಿದರು.

         ರಾಷ್ಟ್ರಪತಿ ಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರು ಎನ್.ವಿ.ರಮಣ ಅವರಿಗೆ ಪ್ರಮಾಣ ವಚನ ಭೋದಿಸಿದರು. ರಮಣ ಅವರು ಇಂಗ್ಲಿಷ್‌ನಲ್ಲಿ ದೇವರ ಹೆಸರಲ್ಲಿ ಪ್ರಮಾಣ ಸ್ವೀಕರಿಸಿದರು.

        ಈ ವೇಳೆ ಉಪರಾಷ್ಟ್ರತಿ ಎಂ.ವೆಂಕಯ್ಯನಾಯ್ಡು, ಪ್ರಧಾನಿ ನರೇಂದ್ರ ಮೋದಿ, ಕಾನೂನು ಸಚಿವ ರವಿಶಂಕರ್‌ ಪ್ರಸಾದ್‌ ಉಪಸ್ಥಿತರಿದ್ದರು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries