HEALTH TIPS

ಪಿಎಂ ಕೇರ್ಸ್ ಫಂಡ್ ನಿಂದ ಆಕ್ಸಿಜನ್ ಒದಗಿಸಲು ದೇಶಾದ್ಯಂತ ವಿಶೇಷ ಅಭಿಯಾನ: ಗೃಹ ಸಚಿವ ಅಮಿತ್ ಶಾ

         ಗಾಂಧಿನಗರ(ಗುಜರಾತ್): ಪಿಎಂ ಕೇರ್ಸ್ ಫಂಡ್ ನಿಂದ ಆಸ್ಪತ್ರೆಗಳಿಗೆ ಕೋವಿಡ್-19 ಸೋಂಕಿತರಿಗೆ ಆಕ್ಸಿಜನ್ ನ್ನು ತುರ್ತಾಗಿ ನೀಡಲು ವಿಶೇಷ ಅಭಿಯಾನವನ್ನು ದೇಶಾದ್ಯಂತ ಆರಂಭಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.


          ಅವರು ಇಂದು ಗುಜರಾತ್ ನ ಗಾಂಧಿನಗರದ ಕೊಲ್ವಾಡ ಗ್ರಾಮದ ಆಯುರ್ವೇದ ಆಸ್ಪತ್ರೆಯಲ್ಲಿ ಆಕ್ಸಿಜನ್ ಘಟಕವನ್ನು ಉದ್ಘಾಟಿಸಿ ಮಾತನಾಡಿದರು.

         ಪಿಎಂ ಕೇರ್ಸ್ ಫಂಡ್ ನಿಂದ ಆಕ್ಸಿಜನ್ ಪೂರೈಸುವ ವಿಶೇಷ ಅಭಿಯಾನದ ಭಾಗವಾಗಿ 11 ಹೊಸ ಪಿಎಸ್ ಎ ಆಕ್ಸಿಜನ್ ಘಟಕವನ್ನು ಗುಜರಾತ್ ನಲ್ಲಿ ಸ್ಥಾಪಿಸಲಾಗಿದೆ. ಗುಜರಾತ್ ನಲ್ಲಿ ಉತ್ಪಾದಿಸಿದ ಹೆಚ್ಚುವರಿ ಆಕ್ಸಿಜನ್ ನ್ನು ಬೇರೆ ರಾಜ್ಯಗಳಿಗೆ ವಿತರಿಸಲಾಗುವುದು ಎಂದು ತಿಳಿಸಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries