ಸಮರಸ ಚಿತ್ರ ಸುದ್ದಿ: ಕುಂಬಳೆ: ಕೋಟೆಕ್ಕಾರ್ ಶ್ರೀ ಸುವರ್ಣ ಕುಟುಂಬಸ್ಥರ ತರವಾಡು ಮನೆಯಲ್ಲಿ ಏ.26 ರಿಂದ ಮೇ.1 ರವರೆಗೆ ನಡೆಯಲಿರುವ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಮತ್ತು ನೇಮೋತ್ಸವದ ಆಮಂತ್ರಣ ಪತ್ರಿಕೆಯನ್ನು ಅಮ್ಮು ಪೂಜಾರಿ ಮತ್ತು ತರವಾಡಿನ ಇತರ ಸದಸ್ಯರ ಸಮ್ಮುಖದಲ್ಲಿ ಭಾನುವಾರ ಬಿಡುಗಡೆಗೊಳಿಸಲಾಯಿತು.
0
samarasasudhi
ಏಪ್ರಿಲ್ 12, 2021