HEALTH TIPS

ಕೋವಿಡ್‌: ಪ್ರಧಾನಿ ಕರೆದ ಸಭೆಗೆ ಮಮತಾ ಗೈರು

          ಕೋಲ್ಕತ್ತ: ಕೋವಿಡ್- 19 ಪಿಡುಗು ಕುರಿತು ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿಯವರು ಗುರುವಾರ ಕರೆದಿರುವ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ವರ್ಚುವಲ್ ಸಭೆಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಹಾಜರಾಗುತ್ತಿಲ್ಲ ಎಂದು ಮೂಲಗಳು ತಿಳಿಸಿವೆ.

            ಮಮತಾ ಬ್ಯಾನರ್ಜಿಯವರ ಬದಲಿಗೆ ಪಶ್ಚಿಮ ಬಂಗಾಳ ಸರ್ಕಾರದ ಮುಖ್ಯ ಕಾರ್ಯದರ್ಶಿ ಆಲಾಪನ್ ಬಂದ್ಯೋಪಾಧ್ಯಾಯ ಅವರು ಸಭೆಗೆ ಹಾಜರಾಗಲಿದ್ದಾರೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.

      ಮಮತಾ ಬ್ಯಾನರ್ಜಿ ಅವರು ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಪ್ರಚಾರದಲ್ಲಿ ತೊಡಗಿಕೊಂಡಿರುವ ಕಾರಣ ಈ ಸಭೆಗೆ ಹಾಜರಾಗುತ್ತಿಲ್ಲ ಎಂದು ಮೂಲಗಳು ಸ್ಪಷ್ಟಪಡಿಸಿವೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries