HEALTH TIPS

ಕೊರೋನಾ ವ್ಯಾಪಕತೆ; ಕಾಸರಗೋಡು ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ನಿರ್ಬಂಧ: ಎರಡು ವಾರ ಡ್ರೈ ಡೇ

                                 

          ಕಾಸರಗೋಡು: ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೊರೋನಾ ಸೋಂಕಿನ ಭೀತಿಯ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ನಿಯಂತ್ರಣವನ್ನು ಬಿಗಿಗೊಳಿಸಿದೆ.ಮುಂದಿನ ಎರಡು ವಾರ ಡ್ರೈ ಡೇ ಜಾರಿಯಲ್ಲಿರಲಿದೆ. ಗುರುವಾರ ನಡೆದ ಪ್ರಮುಖ ಸಮಿತಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.


                   ವಾಹನ ಚಾಲನಾ ಪರೀಕ್ಷೆಯನ್ನು ಜಿಲ್ಲೆಯಲ್ಲಿ ನಿಲ್ಲಿಸಲಾಗಿದೆ. ಮುಂದಿನ ಸೂಚನೆ ಬರುವವರೆಗೂ ಪ್ರವಾಸಿ ಕೇಂದ್ರಗಳನ್ನು ಮುಚ್ಚಲಾಗುವುದು. ನಗರದ ಪ್ರಮುಖ ಶಾಪಿಂಗ್ ಮಾಲ್‍ಗಳಿಗೆ ಶನಿವಾರದಿಂದ ನಿಷೇಧ ವಿಧಿಸಲಾಗಿದೆ.

         ಕೊರೋನಾ ತಡೆಗಟ್ಟಲು ಅಸ್ತಿತ್ವದಲ್ಲಿರುವ ಆರೋಗ್ಯ ವ್ಯವಸ್ಥೆಗಳು ಸಮರ್ಪಕವಾಗಿಲ್ಲ ಎಂದು ಸಭೆ ಅಂದಾಜಿಸಿದೆ. ಇದರ ಆಧಾರದ ಮೇಲೆ, ಪ್ರತಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 265 ರೋಗಿಗಳಿÀಗೆ ಚಿಕಿತ್ಸೆ ನೀಡಲು ವ್ಯವಸ್ಥೆ  ಕೈಗೊಳ್ಳಲು ಸಭೆ ನಿರ್ಧರಿಸಿತು. 


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries