HEALTH TIPS

ಕೇರಳ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ದುರೀಣ ಉಮ್ಮನ್ ಚಾಂಡಿಗೆ ಕೊರೋನಾ

         ತಿರುವನಂತಪುರಂ: ಹಿರಿಯ ಕಾಂಗ್ರೆಸ್ ಮುಖಂಡ ಮತ್ತು ಕೇರಳದ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿಯವರಿಗೆ ಗುರುವಾರ ಕೊರೋನಾ ಸೋಂಕು ಕಾಣಿಸಿಕೊಂಡಿದೆ.

         ಪುತುಪಲ್ಲಿನ ಕೊಟ್ಟಾಯಂನಿಂದ ಏಪ್ರಿಲ್ 6ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ ಚಾಂಡಿ, ಕಳೆದ ಎರಡು ದಿನಗಳಿಂದ ಅನಾರೋಗ್ಯದಿಂದ ಕೂಡಿದ್ದರೆಂದು ಪಕ್ಷದ ಮೂಲಗಳು ತಿಳಿಸಿವೆ.

ಅವರನ್ನು ತಿರುವನಂತಪುರಂನ ಆಸ್ಪತ್ರೆಗೆ ಸ್ಥಳಾಂತರಿಸುವ ಸಾಧ್ಯತೆಯಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries