HEALTH TIPS

ಮಹಾರಾಷ್ಟ್ರ: ಗಡ್ಚಿರೋಲಿ ಜಿಲ್ಲೆ ಎಟಪಲ್ಲಿ ಅರಣ್ಯ ಪ್ರದೇಶದಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 13 ನಕ್ಸಲೀಯರ ಹತ್ಯೆ

            ಭುವನೇಶ್ವರ : ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯ ಎಟಪಲ್ಲಿ ಅರಣ್ಯ ಪ್ರದೇಶದಲ್ಲಿ ಶುಕ್ರವಾರ ನಸುಕಿನ ಜಾವ ನಡೆದ ಭಾರೀ ಎನ್ ಕೌಂಟರ್ ನಲ್ಲಿ ಕನಿಷ್ಠ 13 ನಕ್ಸಲೀಯರು ಪೊಲೀಸರ ಗುಂಡಿನ ದಾಳಿಗೆ ಹತರಾಗಿದ್ದಾರೆ.


          ಗಡ್ಚಿರೋಲಿ ಅರಣ್ಯ ಪ್ರದೇಶದ ಎಟಪಲ್ಲಿ ಎಂಬಲ್ಲಿ ಸಿ-60 ಕಮಾಂಡೊ ಪೊಲೀಸರು ಮತ್ತು ನಕ್ಸಲೀಯರ ಮಧ್ಯೆ ಭಾರೀ ಗುಂಡಿನ ಚಕಮಕಿ ನಡೆಯಿತು. ಇದರಲ್ಲಿ 13 ಮಂದಿ ನಕ್ಸಲರು ಸಾವಿಗೀಡಾಗಿದ್ದಾರೆ ಎಂದು ಗಡ್ಚೊಲಿ ಜಿಲ್ಲೆಯ ಡಿಐಜಿ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries