ಕಾಸರಗೋಡು: ಬಂದರು ಸಚಿವ ಅಹಮ್ಮದ್ ದೇವರ್ ಕೋವಿಲ್ ಅವರ ಅಧ್ಯಕ್ಷತೆಯಲ್ಲಿ ಮೇ 29ರಂದು ಬೆಳಗ್ಗೆ 10.30ಕ್ಕೆ ಕಾಸರಗೋಡು ಜಿಲ್ಲಾಧಿಕಾರಿ ಕಚೇರಿ ಕಿರು ಸಭಾಂಗಣದಲ್ಲಿ ಸಭೆಯೊಂದು ನಡೆಯಲಿದೆ. ಕಾಸರಗೋಡು ಜಿಲ್ಲೆಯ ಕೋವಿಡ್-19 ಪ್ರತಿರೋಧ ಚಟುವಟಿಕೆ ನಡೆಸುವ ನಿಟ್ಟಿನಲ್ಲಿ ಈ ಸಭೆ ಜರುಗಲಿದೆ.
0
samarasasudhi
ಮೇ 27, 2021