HEALTH TIPS

ಡಿಆರ್‍ಡಿಒ ಅಭಿವೃದ್ದಿಪಡಿಸಿದ ಆಂಟಿ-ಕೊರೋನ ಔಷಧಿ ಇಂದು ಬಿಡುಗಡೆ

            ನವದೆಹಲಿ: ರಕ್ಷಣಾ ಸಂಶೋಧನೆ ಹಾಗೂ ಅಭಿವೃದ್ಧಿ ಸಂಸ್ಥೆ (ಡಿಆರ್‍ಡಿಒ) ಅಭಿವೃದ್ಧಿಪಡಿಸಿದ ಆಂಟಿ-ಕೊರೋನವೈರಸ್ ಔಷಧಿವನ್ನು ಇಂದು ಬಿಡುಗಡೆ ಮಾಡಲಾಗುತ್ತದೆ. ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ರಾಷ್ಟ್ರ ರಾಜಧಾನಿಯ ಕೆಲವು ಆಸ್ಪತ್ರೆಗಳಿಗೆ ಸುಮಾರು 10,000 ಡೋಸ್‍ಗಳನ್ನು ವಿತರಿಸಲಿದ್ದಾರೆ.


        2-ಡಿಯೋಕ್ಸಿ-ಡಿ-ಗ್ಲೂಕೋಸ್ ಅಥವಾ 2-ಡಿಜಿ ಎಂದು ಕರೆಯಲ್ಪಡುವ ಔಷಧಿಯನ್ನು ಹೈದರಾಬಾದ್ ಮೂಲದ ಫಾರ್ಮಾ ದೈತ್ಯ ಡಾ. ರೆಡ್ಡೀಸ್ ಲ್ಯಾಬೊರೇಟರೀಸ್ ಸಹಯೋಗದೊಂದಿಗೆ ಡಿಆರ್‍ಡಿಒ ಲ್ಯಾಬ್ ಅಭಿವೃದ್ಧಿಪಡಿಸಿದೆ. ದೇಶದ ಉನ್ನತ ಔಷಧ ನಿಯಂತ್ರಕ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (ಡಿಸಿಜಿಐ) ತುರ್ತು ಬಳಕೆಗಾಗಿ ಈ ಔಷಧಿಯನ್ನು ಅನುಮೋದಿಸಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries