HEALTH TIPS

ಡೆಲ್ಟಾ ಪ್ಲಸ್‌ ತಳಿಯಿಂದ ಮಹಾರಾಷ್ಟ್ರದಲ್ಲಿ 3ನೇ ಅಲೆ ಸಾಧ್ಯತೆ

          ಮುಂಬೈ: ಕೊರೊನಾ ವೈರಸ್‌ನ 'ಡೆಲ್ಟಾ ಪ್ಲಸ್‌' ತಳಿಯು ಬಹಳ ಮಾರಕವಾಗಿದ್ದು, ಈ ತಳಿಯಿಂದಾಗಿ ಮಹಾರಾಷ್ಟ್ರದಲ್ಲಿ ಕೋವಿಡ್‌-19ನ ಮೂರನೇ ಅಲೆ ಕಾಣಿಸಿಕೊಳ್ಳುವ ಸಾಧ್ಯತೆಗಳಿವೆ ಎಂದು ರಾಜ್ಯ ಆರೋಗ್ಯ ಇಲಾಖೆ ಬುಧವಾರ ಎಚ್ಚರಿಸಿದೆ.

          ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಇಲಾಖೆ ಅಧಿಕಾರಿಗಳು ಈ ಕುರಿತ ವರದಿಯನ್ನು ಪ್ರಸ್ತುತಪಡಿಸಿದರು.

'ಡೆಲ್ಟಾ ಪ್ಲಸ್‌ ತಳಿಯಿಂದಾಗಿ ಅಂದಾಜು 8 ಲಕ್ಷ ಜನರಲ್ಲಿ ಸೋಂಕು ಕಾಣಿಸಿಕೊಳ್ಳಬಹುದು.ಈ ಪೈಕಿ ಶೇ 10ರಷ್ಟು ಮಕ್ಕಳಿಗೆ ಸೋಂಕು ತಗುಲುವ ಅಪಾಯ ಇದೆ' ಎಂದು ಅಧಿಕಾರಿಗಳು ವಿವರಿಸಿದರು.




Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries