HEALTH TIPS

ಪುಲ್ವಾಮದಲ್ಲಿ ಸ್ಫೋಟ: ಕನಿಷ್ಟ 7 ಮಂದಿಗೆ ಗಾಯ!

             ಪುಲ್ವಾಮಜಮ್ಮು-ಕಾಶ್ಮೀರದ ಪುಲ್ವಾಮದಲ್ಲಿ ಭೀಕರ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ 7 ಮಂದಿ ಗಾಯಗೊಂಡಿರುವುದು ಜೂ.06 ರಂದು ವರದಿಯಾಗಿದೆ.

           ಸ್ಫೋಟಕ್ಕೆ ಈ ವರೆಗೂ ನಿಖರ ಕಾರಣ ತಿಳಿದುಬಂದಿಲ್ಲ. ತ್ರಾಲ್ ಪ್ರದೇಶದ ಬಸ್ ನಿಲ್ದಾಣದಲ್ಲಿ ಈ ಸ್ಫೋಟ ಸಂಭವಿಸಿದೆ.

            ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಆರೋಗ್ಯ ಪರಿಸ್ಥಿತಿ ಸ್ಥಿರವಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries