HEALTH TIPS

ರಾಮಮಂದಿರ: ಜಮೀನು ಖರೀದಿಯಲ್ಲಿ ಭ್ರಷ್ಟಾಚಾರ ಆರೋಪ

             ಲಖನೌ/ಅಯೋಧ್ಯಾ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ಜಮೀನು ಖರೀದಿಯಲ್ಲಿ ಭಾರಿ ಭ್ರಷ್ಟಾಚಾರ ನಡೆದಿದೆ ಎಂದು ಎಎಪಿಯ ರಾಜ್ಯಸಭಾ ಸದಸ್ಯ ಸಂಜಯ್‌ ಸಿಂಗ್‌ ಹಾಗೂ ಸಮಾಜವಾದಿ ಪಕ್ಷದ ಮುಖಂಡ ಪವನ್‌ ಪಾಂಡೆ ಭಾನುವಾರ ಆರೋಪಿಸಿದ್ದಾರೆ.

          2 ಕೋಟಿ ಬೆಲೆ ಬಾಳುವ ಈ ಜಮೀನನ್ನು  18.5 ಕೋಟಿಗೆ ಖರೀದಿಸಲಾಗಿದೆ' ಎಂದು ಅವರು ಆರೋಪಿಸಿದ್ದಾರೆ. ಇದು ಅಕ್ರಮ ಹಣ ವರ್ಗಾವಣೆ ಪ್ರಕರಣದಂತಿದ್ದು, ಈ ಕುರಿತು ಸಿಬಿಐ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.

           ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಪ್ರಧಾನಕಾರ್ಯದರ್ಶಿ ಚಂಪತ್‌ ರಾಯ್‌ ಈ ಆರೋಪಗಳನ್ನು ತಳ್ಳಿ ಹಾಕಿದ್ದಾರೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries