ಸಮರಸ ಚಿತ್ರ ಸುದ್ದಿ: ಕಾಸರಗೋಡು: ಎಡನೀರು ಶ್ರೀ ಮಠದಲ್ಲಿ ಪರಮಪೂಜ್ಯ ಶ್ರೀ ಸಚ್ಚಿದಾನಂದ ಭಾರತಿ ಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿಕಾಸರಗೋಡಿನ ಹಿರಿಯ ವೈದ್ಯ ಡಾ. ಬಿ .ಎಸ್. ರಾವ್ ಅವರು ಗಿಡ ನೆಡುವುದರ ಮೂಲಕ ಪರಿಸರ ದಿನಾಚರಣೆ ಯನ್ನು ಆಚರಿಸಲಾಯಿತು.
0
samarasasudhi
ಜೂನ್ 07, 2021