ಸಮರಸ ಚಿತ್ರ ಸುದ್ದಿ: ಮಂಜೇಶ್ವರ: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಮಂಜೇಶ್ವರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಗ್ರಾಮ ಪಂಚಾಯತಿ ಸದಸ್ಯ ಆದರ್ಶ್ ಬಿಎಂ ಗಿಡ ನೆಡುವ ಮೂಲಕ ಉದ್ಘಾಟಿಸಿದರು. ಶಾಲಾ ಅಧ್ಯಾಪಕ ವೃಂದ ಉಪಸ್ಥಿತರಿದ್ದರು.
0
samarasasudhi
ಜೂನ್ 07, 2021