ಸಮರಸ ಚಿತ್ರ ಸುದ್ದಿ: ಕಾಸರಗೋಡು: ನಗರದ ಕೋಟೆಕಣಿ ಶ್ರೀ ರಾಮನಾಥ ಸಾಂಸ್ಕøತಿಕ ಭವನ ಸಮಿತಿ ಆಶ್ರಯದಲ್ಲಿ ಶ್ರೀ ಭಿಕ್ಷು ಲಕ್ಷ್ಮಣಾನಂದ ಸ್ವಾಮೀಜಿಯವರ 70ನೇ ಪುಣ್ಯ ಸ್ಮರಣೆಯ ಅಂಗವಾಗಿ ಭಕ್ತಾದಿಗಳಿಗೆ ನಗರಸಭಾ ಸದಸ್ಯರಾದ ವರಪ್ರಸಾದ್ ಕೋಟೆಕಣಿ ಕಿಟ್ ವಿತರಿಸಿದರು.ಕಾಸರಗೋಡು ನಗರಸಭೆಯ ಮಾಜಿ ಸದಸ್ಯ ಗಣಪತಿ ಕೋಟೆಕಣಿ ಉಪಸ್ಥಿತರಿದ್ದರು.


