ಸಮರಸ ಚಿತ್ರ ಸುದ್ದಿ: ಬದಿಯಡ್ಕ: ಸೇವಾ ಭಾರತಿ ಮತ್ತು ಅಭಯ ಸೇವಾ ನಿಧಿ ಬದಿಯಡ್ಕ ಇದರ ನೇತೃತ್ವದಲ್ಲಿ ಗೋಳಿಯಡ್ಕ ಕಾಲನಿಯಲ್ಲಿ ಟ್ಯಾಂಕಿನಡಿಯಲ್ಲಿ ವಾಸಿಸುತ್ತಿದ್ದ ಸುಂದರ ಎಂಬವರಿಗೆ ನಿರ್ಮಿಸಿಕೊಡುತ್ತಿರುವ ಮನೆಗೆ ಬದಿಯಡ್ಕ ಗ್ರಾಮಪಂಚಾಯಿತಿ ಮತ್ತು ಕಾಸರಗೋಡು ಬ್ಲಾಕ್ ಪಂಚಾಯಿತಿ ಬಿಜೆಪಿ ಜನಪ್ರತಿನಿಧಿಗಳಿಂದ 5000 ರೂಪಾಯಿ ದೇಣಿಗೆಯನ್ನು ಹಸ್ತಾಂತರಿಸಲಾಯಿತು.





