HEALTH TIPS

ಮಜುಂಗಾವು ವಿದ್ಯಾಪೀಠಕ್ಕೆ ಶೇ.100 ಫಲಿತಾಂಶ

        ಕುಂಬಳೆ: ಕೇರಳದ 2020-21  ನೇ ಸಾಲಿನ ಎಸ್.ಎಸ್.ಎಲ್.ಸಿ ಪಬ್ಲಿಕ್ ಪರೀಕ್ಷೆ ಯ ಫಲಿತಾಂಶವು ಪ್ರಕಟವಾಗಿದ್ದು ಮುಜುಂಗಾವು ಶ್ರೀ ಭಾರತೀ ವಿದ್ಯಾಪೀಠದ   ಎಲ್ಲಾ ವಿದ್ಯಾರ್ಥಿಗಳು ತೇರ್ಗಡೆಗೊಂಡು ಶೇಕಡಾ ನೂರು ಫಲಿತಾಂಶವನ್ನುವಿದ್ಯಾಲಯವು ಈ ವರ್ಷವೂ ದಾಖಲಿಸಿದೆ. ಪರೀಕ್ಷೆ ಬರೆದ ವಿದ್ಯಾರ್ಥಿಗಳಲ್ಲಿ ಏಳುಮಂದಿ ವಿದ್ಯಾರ್ಥಿಗಳು ಎಲ್ಲಾ ವಿಷಯಗಳಲ್ಲಿ ಎ ಪ್ಲಸ್  ಶ್ರೇಣಿಯಲ್ಲಿ ತೇರ್ಗಡೆಹೊಂದಿರುತ್ತಾರೆ.

          ತೇರ್ಗಡೆಯಾದ ಎಲ್ಲಾ ಮಕ್ಕಳನ್ನು ಆಡಳಿತ ಸೇವಾ ಸಮಿತಿ, ಆಡಳಿತಾಧಿಕಾರಿ  ಶ್ಯಾಂಭಟ್ ದರ್ಭೆಮಾರ್ಗ, ಮುಖ್ಯ ಶಿಕ್ಷಕಿ  ಚಿತ್ರಾಸರಸ್ವತಿ ಹಾಗೂ ಅಧ್ಯಾಪಕ ವೃಂದ, ರಕ್ಷಕ ಶಿಕ್ಷಕ ಸಂಘ ಅಭಿನಂದನಂದಿಸಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries