HEALTH TIPS

ಭಾರತದಲ್ಲಿ ಕಳೆದ ವರ್ಷ ಹೆಚ್ಚಿನ ಮಕ್ಕಳು ಡಿಟಿಪಿ1 ಲಸಿಕೆ ಪಡೆದಿಲ್ಲ- ವಿಶ್ವಸಂಸ್ಥೆ

           ವಿಶ್ವಸಂಸ್ಥೆ'ಕೋವಿಡ್‌-19' ಸಾಂಕ್ರಾಮಿಕದಿಂದ ಉಂಟಾದ ಅಡೆತಡೆಗಳಿಂದ 2020ರಲ್ಲಿ ವಿಶ್ವದಾದ್ಯಂತ 2.3 ಕೋಟಿಯಷ್ಟು ಮಕ್ಕಳು ಪ್ರಾಥಮಿಕ ಹಂತದಲ್ಲಿ ಸಾಮಾನ್ಯವಾಗಿ ನೀಡುವ ಲಸಿಕೆಗಳಿಂದ ವಂಚಿತರಾಗಿದ್ದಾರೆ ಎಂದು ವಿಶ್ವಸಂಸ್ಥೆ ತಿಳಿಸಿದೆ.

             ಭಾರತದಲ್ಲಿ ಹೆಚ್ಚು ಸಂಖ್ಯೆಯ ಮಕ್ಕಳು ಡಿಟಿಪಿ (ಡಿಪ್ತೀರಿಯಾ-ಟೆಟನಸ್‌-ಪೆರಟುಸ್ಸಿಸ್‌) ಸಂಯೋಜಿತ ಲಸಿಕೆಯ ಮೊದಲ ಡೋಸ್‌ ಪಡೆಯಲು ಸಾಧ್ಯವಾಗಿಲ್ಲ ಎಂದು ವಿಶ್ವಸಂಸ್ಥೆ ಕಳವಳ ವ್ಯಕ್ತಪಡಿಸಿದೆ.

            ವಿಶ್ವ ಆರೋಗ್ಯ ಸಂಸ್ಥೆ ಮತ್ತು ಯುನಿಸೆಫ್‌ ನೀಡಿದ ಅಂಕಿ ಅಂಶಗಳ ಪ್ರಕಾರ ಕಳೆದ ವರ್ಷ, ಈ 2.3 ಕೋಟಿ ಮಕ್ಕಳಿಗೆ ಪ್ರಾಥಮಿಕ ಹಂತದ ಲಸಿಕೆಗಳು ದೊರೆತಿಲ್ಲ. 2009ರಲ್ಲಿ ಇದೇ ರೀತಿ ಹೆಚ್ಚಿನ ಸಂಖ್ಯೆಯ ಮಕ್ಕಳು ಪ್ರಾಥಮಿಕ ಲಸಿಕೆಯಿಂದ ವಂಚಿತರಾಗಿದ್ದರು. 2019ರಲ್ಲಿ 37 ಲಕ್ಷಕ್ಕೂ ಹೆಚ್ಚು ಮಕ್ಕಳು ಲಸಿಕೆ ಪಡೆಯಲು ಸಾಧ್ಯವಾಗಿರಲಿಲ್ಲ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries