HEALTH TIPS

ಪುದುಚೇರಿಯಲ್ಲಿ 20 ಮಕ್ಕಳಲ್ಲಿ ಕೊರೊನಾ ಸೋಂಕು ದೃಢ!; ಆಸ್ಪತ್ರೆಗೆ ದಾಖಲು

                 ಪುದುಚೇರಿ: ಕೇಂದ್ರಾಡಳಿತ ಪ್ರದೇಶ ಪುದುಚೇರಿಯಲ್ಲಿ 20 ಮಕ್ಕಳಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.


             ಈ ಕುರಿತು ಮಾಹಿತಿ ನೀಡಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶಕ ಎಸ್. ಮೋಹನ್ ಕುಮಾರ್, ಮಕ್ಕಳಲ್ಲಿ ನಡೆಸಿದ ಕೋವಿಡ್-19 ಪರೀಕ್ಷೆಯಲ್ಲಿ ಸೋಂಕು ತಗುಲಿರುವುದು ದೃಢಗೊಂಡಿದೆ ಎಂದು ಹೇಳಿದ್ದಾರೆ.

20 ಮಕ್ಕಳನ್ನು ಕದಿರ್ಕಮಂನಲ್ಲಿರುವ ಇಂದಿರಾ ಗಾಂಧಿ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಒದಗಿಸಲಾಗುತ್ತಿದೆ.


   

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries