HEALTH TIPS

24 ದೇಶಗಳಿಂದ ಬರುವ ವಿಮಾನಗಳಿಗೆ ನಿರ್ಬಂಧ ವಿಧಿಸಿದ ಒಮಾನ್‌

           ದುಬೈ: ಭಾರತ, ಪಾಕಿಸ್ತಾನ ಸೇರಿದಂತೆ 24 ದೇಶಗಳಿಂದ ಬರುವ ಪ್ರಯಾಣಿಕರ ವಿಮಾನಗಳ ಹಾರಾಟಕ್ಕೆ ಒಮಾನ್‌ ಅನಿರ್ದಿಷ್ಟಾವಧಿಯವರೆಗೆ ನಿರ್ಬಂಧ ವಿಧಿಸಿದೆ.

         ಕೊರೊನಾ ವೈರಸ್‌ ಹಬ್ಬುವುದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಒಮಾನ್‌ ಈ ಕ್ರಮಕೈಗೊಂಡಿದೆ.

ಮುಂದಿನ ಸೂಚನೆ ನೀಡುವವರೆಗೂ ಈ ನಿರ್ಬಂಧ ಜಾರಿಯಲ್ಲಿರುತ್ತದೆ. ಏಪ್ರಿಲ್‌ 24ರಿಂದಲೇ ಈಗಾಗಲೇ ಕೆಲವು ದೇಶಗಳಿಂದ ಬರುವ ವಿಮಾನಗಳಿಗೆ ನಿರ್ಬಂಧ ವಿಧಿಸಿತ್ತು.

          ಒಮಾನ್‌ನಲ್ಲಿ ಬುಧವಾರ ಹೊಸದಾಗಿ 1,675 ಕೋವಿಡ್‌-19 ಪ್ರಕರಣಗಳು ಪತ್ತೆಯಾಗಿದ್ದವು. ಇದುವರೆಗೆ ದೇಶದಲ್ಲಿ ಸೋಂಕಿನಿಂದ 3,356 ಮಂದಿ ಸಾವಿಗೀಡಾಗಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries