HEALTH TIPS

ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಲ್ಲಿ 3.29 ಕೋಟಿ ಡೋಸ್‌ ಲಸಿಕೆ ಲಭ್ಯ: ಕೇಂದ್ರ

             ನವದೆಹಲಿ: 'ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ 3.29 ಕೋಟಿ ಡೋಸ್‌ ಕೋವಿಡ್‌ ಲಸಿಕೆ ಲಭ್ಯವಿದೆ' ಎಂದು ಕೇಂದ್ರ ಆರೋಗ್ಯ ಸಚಿವಾಲಯವು ಭಾನುವಾರ ತಿಳಿಸಿದೆ.

           'ಕೇಂದ್ರ ಸರ್ಕಾರವು ಈವರೆಗೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 45.37 ಕೋಟಿ ಡೋಸ್‌ ಲಸಿಕೆಯನ್ನು ನೀಡಿದೆ. ಮುಂಬರುವ ದಿನಗಳಲ್ಲಿ 11,79,010 ಡೋಸ್‌ಗಳನ್ನು ನೀಡಲಾಗುವುದು. ಭಾನುವಾರ ಬೆಳಿಗ್ಗೆ 8ಕ್ಕೆ ಕೊನೆಗೊಂಡಂತೆ ಪೋಲಾಗಿರುವ ಲಸಿಕೆಯೂ ಸೇರಿ ಈವರೆಗೆ ಒಟ್ಟು 42,08,32,021 ಡೋಸ್‌ ಲಸಿಕೆ ನೀಡಲಾಗಿದೆ' ಎಂದು ಸಚಿವಾಲಯವು ಹೇಳಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries