HEALTH TIPS

ಅತಿಥಿ ಉಪನ್ಯಾಸಕ ಹುದ್ದೆಗೆ ಇಂದು ಸಂದರ್ಶನ

       ಕಾಸರತಗೋಡು: ಸರ್ಕಾರಿ ಕಾಲೇಜಿನಲ್ಲಿ ಕಂಪ್ಯೂಟರ್ ವಿಜ್ಞಾನ ವಿಷಯದಲ್ಲಿ ಅತಿಥಿ ಉಪನ್ಯಾಸಕ ಹುದ್ದೆಯ ನೇಮಕಾತಿಗಾಗಿ ಸಂದರ್ಶನ ಜು.12ರಂದು ಬೆಳಗ್ಗೆ 10.30ಕ್ಕೆ  ಕಾಲೇಜಿನಲ್ಲಿ ನಡೆಯಲಿದೆ. ಕೋಯಿಕೋಡ್ ಡೆಪ್ಯೂಟಿ ಡೈರೆಕ್ಟರ್ ಅವರ ಕಾರ್ಯಾಲಯದಲ್ಲಿ ಹೆಸರು ನೋಂದಾವಣಿ ನಡೆಸಿರುವ ಉದ್ಯೋಗಾರ್ಥಿಗಳು ಭಾಗವಹಿಸಬಹುದು. ಈ ಬಗ್ಗೆ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 04994-256027 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries