HEALTH TIPS

ಪೆಗಾಸಸ್ ಗೂಢಚರ್ಯೆ: ತನಿಖೆಗೆ ಕೋರಿ ಸಿಪಿಎಂ ರಾಜ್ಯಸಭಾ ಸದಸ್ಯ 'ಸುಪ್ರೀಂ'ಗೆ ಅರ್ಜಿ

                 ನವದೆಹಲಿಪೆಗಾಸಸ್ ಗೂಢಚರ್ಯೆ ಕುರಿತು ಸುಪ್ರೀಂ ಕೋರ್ಟ್‌ ನೇತೃತ್ವದಲ್ಲಿ ತನಿಖೆಗೆ ಆದೇಶಿಸಬೇಕು ಎಂದು ಕೋರಿ ಸಿಪಿಎಂ ರಾಜ್ಯಸಭಾ ಸದಸ್ಯ ಜಾನ್ ಬ್ರಿಟಾಸ್ ಅವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

             '300 ಭಾರತೀಯರು ಗೂಢಚರ್ಯೆಯ ಗುರಿಯಾಗಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ರಾಜಕಾರಣಿಗಳು, ಸಚಿವರು, ಪತ್ರಕರ್ತರು, ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು, ಚುನಾವಣಾ ಆಯುಕ್ತರ ಮೇಲೆ ಗೂಢಚರ್ಯೆ ನಡೆಸಲಾಗಿದೆ ಎನ್ನಲಾಗಿದೆ. ಇದು ಜನರ ಖಾಸಗಿತನದ ಹಕ್ಕು ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲಿನ ಹಲ್ಲೆ. ಹೀಗಾಗಿ ತನಿಖೆಗೆ ಆದೇಶಿಸಿ' ಎಂದು ಅವರು ಕೋರಿದ್ದಾರೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries