HEALTH TIPS

ಗುರುಕುಲ ಸಾಹಿತ್ಯ ಕೇಸರಿ ಪ್ರಶಸ್ತಿಗೆ ಲತಾ ಆಚಾರ್ಯ ಬನಾರಿ ಆಯ್ಕೆ

             ಮುಳ್ಳೇರಿಯ: ತುಮಕೂರಿನ ಗುರುಕುಲ ಕಲಾ ಪ್ರತಿಷ್ಠಾನದಿಂದ ಕೊಡಲ್ಪಡುವ ಗುರುಕುಲ ಸಾಹಿತ್ಯ ಕೇಸರಿ ಪ್ರಶಸ್ತಿಗೆ ಕಾಸರಗೋಡು ಜಿಲ್ಲೆಯ ಲತಾ ಆಚಾರ್ಯ ಬನಾರಿ ಆಯ್ಕೆಯಾಗಿದ್ದಾರೆ ಎಂದು ಹುಲಿಯೂರುದುರ್ಗ ಲಕ್ಷ್ಮೀನಾರಾಯಣ ಅವರು ಪ್ರಕ್ರಟಣೆಯಲ್ಲಿ ತಿಳಿಸಿದ್ದಾರೆ. ಅಪ್ರಕಟಿತ ಕೃತಿಗಳಿಗೆ ಕೊಡಲ್ಪಡುವ ಈ ಪ್ರಶಸ್ತಿಗೆ ಲತಾ ಅವರ 'ಕಾವ್ಯಲತೆ' ಕವನ ಸಂಕಲನವು ಆಯ್ಕೆಯಾಗಿರುತ್ತದೆ. ಒಟ್ಟು ಇಪ್ಪತ್ತೊಂದು ಮಂದಿಗೆ ಗುರುಕುಲ ಸಾಹಿತ್ಯ ಕೇಸರಿ ಪ್ರಶಸ್ತಿಗೆ ಆಯ್ಕೆಯಾಗಿದ್ದು, ಶೀಘ್ರದಲ್ಲೇ ತುಮಕೂರಿನಲ್ಲಿ ನಡೆಯುವ ಗುರುಕುಲ ಕಲಾ ಸಾಹಿತ್ಯ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ. 



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries