HEALTH TIPS

ವಿರೋಧ ಪಕ್ಷ ನಾಯಕರ ತೀವ್ರ ಗದ್ದಲ, ಕೋಲಾಹಲ: ಲೋಕಸಭಾ ಅಧಿವೇಶನ ಶುಕ್ರವಾರಕ್ಕೆ ಮುಂದೂಡಿಕೆ

           ನವದೆಹಲಿಇತ್ತೀಚಿನ ಮೂರು ಕೃಷಿ ಕಾಯ್ದೆ ಸೇರಿದಂತೆ ವಿವಿಧ ವಿಷಯಗಳನ್ನು ಮುಂದಿಟ್ಟುಕೊಂಡು ಪ್ರತಿಪಕ್ಷದ ಸದಸ್ಯರು ಘೋಷಣೆಗಳನ್ನು ಕೂಗುತ್ತಾ ಲೋಕಸಭಾ ಅಧಿವೇಶನಕ್ಕೆ ಅಡ್ಡಿಪಡಿಸಿದ್ದರಿಂದ ಗುರುವಾರ ಪದೇ ಪದೇ ಮುಂದೂಡಲಾಯಿತು.

        ಪದೇ ಪದೇ ಮುಂದೂಡಿಕೆ ನಂತರ ಸಂಜೆ 4 ಗಂಟೆಗೆ ಮತ್ತೆ ಅಧಿವೇಶನ ಆರಂಭವಾಯಿತು. ಈ ವೇಳೆ ಅಧ್ಯಕ್ಷರಾಗಿದ್ದ ಭರ್ತುಹಾರಿ ಮಹತಾಬ್ ಅವರು ಪ್ರತಿಭಟನಾ ನಿರತ ಸದಸ್ಯರನ್ನು ತಮ್ಮ ಆಸನಗಳಿಗೆ ಹಿಂತಿರುಗುವಂತೆ ಕೇಳಿಕೊಂಡಾಗಲೂ ಸದಸ್ಯರು ಮಾತುಗಳನ್ನು ಕೇಳದೆ ಪ್ರತಿಭಟನೆ ಮುಂದುವರೆಸಿದ್ದವು.

         ಈ ಹಿನ್ನಲೆಯಲ್ಲಿ ಲೋಕಸಭೆ ಅಧಿವೇಶನವನ್ನು ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಮುಂದೂಡಲಾಗಿದೆ.

          ಪೆಗಾಸಸ್ ಬೇಹುಗಾರಿಕೆ ವಿವಾದ ಮತ್ತು ಮೂರು ಕೃಷಿ ಕಾಯ್ದೆ ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿ ಹಲವಾರು ವಿಷಯಗಳ ಕುರಿತು ಪ್ರತಿಪಕ್ಷದ ಸದಸ್ಯರು ಘೋಷಣೆಗಳನ್ನು ಕೂಗುತ್ತಾ ಕೋಲಾಹಲ ಸೃಷ್ಟಿಸಿದ್ದರು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries