ಸಮರಸ ಚಿತ್ರ ಸುದ್ದಿ: ಬದಿಯಡ್ಕ: ಎನ್‍ಟಿಯು ಕುಂಬಳೆ ಉಪಜಿಲ್ಲಾ ಸಮಿತಿಯ ವತಿಯಿಂದ ಗುರುಪೂರ್ಣಿಮೆಯ ವಿಶೇಷ ದಿನದಂದು ಗುರುವಂದನಾ ಕಾರ್ಯಕ್ರಮದ ಅಂಗವಾಗಿ ಹಿರಿಯ ಸಮಾಜ ಸೇವಕ ಕೊಡುಗೈ ದಾನಿ ಸಾಯಿರಾಂ ಗೋಪಾಲಕೃಷ್ಣ ಭಟ್ ಕಿಳಿಂಗಾರು ಇವರನ್ನು ಗೌರವಿಸಲಾಯಿತು.
0
samarasasudhi
ಜುಲೈ 26, 2021