HEALTH TIPS

ಆನ್‌ಲೈನ್ಎಂಪನೇಲ್ಮೆಂಟ್‌: ಅರ್ಜಿ ಸಲ್ಲಿಸುವ ಅಂತಿಮ ದಿನಾಂಕ ವಿಸ್ತರಣೆ


      ತಿರುವನಂತಪುರ : ಕೇರಳ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ(ಪಿ.ಆರ್.ಡಿ.)ಯ     ಆನ್‌ಲೈನ್ ಎಂಪನೇಲ್ಮೆಂಟ್‌ಗಾಗಿ ಆನ್‌ಲೈನ್ ಅರ್ಜಿ ಸಲ್ಲಿಸಲು ಅಂತಿಮ ದಿನಾಂಕವನ್ನು ಜುಲೈ 30 ಕ್ಕೆ ವಿಸ್ತರಿಸಲಾಗಿದೆ ಎಂದು ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಉಪನಿರ್ದೇಶಕ ಪ್ರವೀಣ್ ಎಸ್.ಆರ್ ಪ್ರಕಟಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries