HEALTH TIPS

ಕೋವಿಡ್-19: ಭಾರತದಲ್ಲಿ ಅಂತಾರಾಷ್ಟ್ರೀಯ ಪ್ರಯಾಣಿಕ ವಿಮಾನಗಳು ಸೆ.30 ವರೆಗೆ ರದ್ದು

                  ನವದೆಹಲಿ: ಕೋವಿಡ್-19 ಸಾಂಕ್ರಾಮಿಕದ ನಡುವೆ ಭಾರತದಲ್ಲಿ ಅಂತಾಷ್ಟ್ರೀಯ ಪ್ರಯಾಣಿಕ ವಿಮಾನಗಳನ್ನು ಸೆ.30 ವರೆಗೆ ರದ್ದುಗೊಳಿಸಲಾಗಿದೆ.


         ಈ ಬಗ್ಗೆ ಡಿಜಿಸಿಎ (ಪ್ರಯಾಣಿಕ ವಿಮಾನಗಳ ಪ್ರಧಾನ ನಿರ್ದೇಶಕ)ರು ಈ ಆದೇಶ ಹೊರಡಿಸಿದ್ದಾರೆ. ಆದರೆ ವಿಶೇಷ ಸಂದರ್ಭಗಳನ್ನು ಪರಿಗಣಿಸಿ, ನಿಗದಿಯಾಗಿರುವ ಅಂತಾರಾಷ್ಟ್ರೀಯ ವಿಮಾನಗಳ ಸಂಚಾರಕ್ಕೆ ಅನುಮತಿ ದೊರೆಯಲಿದ್ದು ಅಂತಾರಾಷ್ಟ್ರೀಯ ಎಲ್ಲಾ ಕಾರ್ಗೋ ಕಾರ್ಯಾಚರಣೆ ಹಾಗೂ ಡಿಜಿಸಿಎ ವಿಶೇಷವಾಗಿ ಅನುಮೋದಿಸಿದ ವಿಮಾನಗಳಿಗೆ ಈ ನಿರ್ಬಂಧ ಅನ್ವಯವಾಗುವುದಿಲ್ಲ.

               2021 ರ ಜೂನ್ 26 ರಂದು ಹೊರಡಿಸಿದ್ದ ಆದೇಶಕ್ಕೆ ಮಾರ್ಪಾಡು ಮಾಡಿ ಹೊದ ಆದೇಶವನ್ನು ಹೊರಡಿಸಲಾಗಿದೆ. ಇದಕ್ಕೂ ಮುನ್ನ ಆ.31 ವರೆಗೆ ಅಂತಾಷ್ಟ್ರೀಯ ವಿಮಾನಗಳ ಸಂಚಾರವನ್ನು ನಿರ್ಬಂಧಿಸಿ ಡಿಜಿಸಿಎ ಆದೇಶ ಹೊರಡಿಸಿತ್ತು.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries