HEALTH TIPS

ಕಾಸರಗೋಡು ಜಿಲ್ಲೆಯಲ್ಲಿ ಇಂದು 523 ಮಂದಿಗೆ ಕೋವಿಡ್ ಪಾಸಿಟಿವ್: 863 ಮಂದಿಗೆ ಕೋವಿಡ್ ನೆಗೆಟಿವ್:

                           

                  ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಇಂದು(ಭಾನುವಾರ) 523 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 863 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ತಿಳಿಸಿದರು. 

                    ನಿಗಾ:

     ಜಿಲ್ಲೆಯಲ್ಲಿ 29766 ಮಂದಿ ನಿಗಾದಲ್ಲಿದ್ದಾರೆ. ಇವರಲ್ಲಿ ಮನೆಗಳಲ್ಲಿ 28578 ಮಂದಿ, ಸಾಂಸ್ಥಿಕವಾಗಿ 1188 ಮಂದಿ ನಿಗಾದಲ್ಲಿರುವರು. ನೂತನವಾಗಿ 1630 ಮಂದಿ ನಿಗಾ ಪ್ರವೇಶಿಸಿದ್ದಾರೆ. 1079 ಮಂದಿ ಭಾನುವಾರ ತಮ್ಮ ನಿಗಾ ಅವಧಿ ಪೂರ್ಣಗೊಳಿಸಿದ್ದಾರೆ. ನೂತನವಾಗಿ 7400 ಮಂದಿಯ ಸ್ಯಾಂಪಲ್ ತಪಾಸಣೆಗೆ ಕಳುಹಿಸಲಾಗಿದೆ. 2400 ಮಂದಿಯ ಫಲಿತಾಂಶ ಲಭಿಸಲು ಬಾಕಿಯಿದೆ. 

                ಒಟ್ಟು ಗಣನೆ: 

        ಕಾಸರಗೋಡು ಜಿಲ್ಲೆಯಲ್ಲಿ ಈ ವರೆಗೆ ಒಟ್ಟು 113095 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. ಈ ವರೆಗೆ ಒಟ್ಟು 105975 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ. ಸದ್ರಿ 6219 ಮಂದಿ ಕೋವಿಡ್ ಚಿಕಿತ್ಸೆಯಲ್ಲಿದ್ದಾರೆ. ಕೋವಿಡ್ ಸಂಬಂಧ ಮೃತಪಟ್ಟವರ ಸಂಖ್ಯೆ 360 ಏರಿಕೆಯಾಗಿದೆ. 




                  


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries