HEALTH TIPS

ಕಾಸರಗೋಡು ಜಿಲ್ಲೆಯಲ್ಲಿ ಇಂದು 789 ಮಂದಿಗೆ ಕೋವಿಡ್ ಪಾಸಿಟಿವ್ : 685 ಮಂದಿಗೆ ನೆಗೆಟಿವ್:ಶೇ.11.4 ಜಿಲ್ಲಾ ಟಿಪಿಆರ್

     

              ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಇಂದು(ಮಂಗಳವಾರ) 789 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 685 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ತಿಳಿಸಿದರು. 

                       ನಿಗಾ:

         ಕಾಸರಗೋಡು ಜಿಲ್ಲೆಯಲ್ಲಿ 27068 ಮಂದಿ ನಿಗಾದಲ್ಲಿದ್ದಾರೆ. ಇವರಲ್ಲಿ 25820 ಮಂದಿ ಮನೆಗಳಲ್ಲಿ, 1248 ಮಂದಿ ಸಾಂಸ್ಥಿಕವಾಗಿ ನಿಗಾದಲ್ಲಿರುವರು. ನೂತನವಾಗಿ 1479 ಮಂದಿ ಮಂಗಳವಾರ ನಿಗಾ ಪ್ರವೇಶಿಸಿದ್ದಾರೆ. 1501 ಮಂದಿ ಮಂಗಳವಾರ ತಮ್ಮ ನಿಗಾ ಅವಧಿ ಪೂರ್ಣಗೊಳಿಸಿದ್ದಾರೆ. ನೂತನವಾಗಿ 5937 ಮಂದಿಯ ಸ್ಯಾಂಪಲ್ ತಪಾಸಣೆಗೆ ಕಳುಹಿಸಲಾಗಿದೆ. 1800 ಮಂದಿಯ ಫಲಿತಾಂಶ ಲಭಿಸಲು ಬಾಕಿಯಿದೆ. 

             ಟೆಸ್ಟ್ ಪಾಸಿಟಿವಿಟಿ ರೇಟ್: 

    ಕಾಸರಗೋಡು ಜಿಲ್ಲೆಯಲ್ಲಿ ಮಂಗಳವಾರದ ಟೆಸ್ಟ್ ಪಾಸಿಟಿವಿಟಿ ರೇಟ್ 11.4 ಆಗಿದೆ. 

                    ಒಟ್ಟು ಗಣನೆ: 

     ಕಾಸರಗೋಡು ಜಿಲ್ಲೆಯಲ್ಲಿ ಈ ವರೆಗೆ ಒಟ್ಟು 109553 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. ಈ ವರೆಗೆ ಒಟ್ಟು 101672 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ. ಸದ್ರಿ 7007 ಮಂದಿ ಕೋವಿಡ್ ಚಿಕಿತ್ಸೆಯಲ್ಲಿದ್ದಾರೆ. ಈ ವರೆಗೆ ಒಟ್ಟು ಕೋವಿಡ್ ಸಂಬಂಧ ಮೃತಪಟ್ಟವರ ಸಂಖ್ಯೆ 350 ಆಗಿದೆ.  


   

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries