HEALTH TIPS

ಮಹಿಳಾ ಸ್ವಸಹಾಯ ಸಂಘಗಳೊಂದಿಗೆ ಇಂದು ಮೋದಿ ಸಂವಾದ

            ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು 'ಆತ್ಮನಿರ್ಭರ ನಾರಿಶಕ್ತಿ ಸೆ ಸಂವಾದ್‌' ಕಾರ್ಯಕ್ರಮದಲ್ಲಿ ಗುರುವಾರ ಭಾಗಿಯಾಗಲಿದ್ದಾರೆ ಎಂದು ಪ್ರಧಾನ ಮಂತ್ರಿ ಕಚೇರಿಯು ಹೇಳಿದೆ.

           ದೀನದಯಾಳ್‌ ಅಂತ್ಯೋದಯ ಯೋಜನೆ- ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್‌ನಡಿಯಲ್ಲಿ(ಡಿಎವೈ-ಎನ್‌ಆರ್‌ಎಲ್‌ಎಂ) ಬರುವ ಮಹಿಳಾ ಸ್ವ ಸಹಾಯ ಸಂಘಗಳ (ಎಸ್‌ಎಚ್‌ಜಿ) ಸದಸ್ಯರೊಂದಿಗೆ ಪ್ರಧಾನಿ ಅವರು ವಿಡಿಯೊ ಕಾನ್ಫರೆನ್ಸ್‌ ಮೂಲಕ ಮಾತುಕತೆ ನಡೆಸಲಿದ್ದಾರೆ.

ಈ ವೇಳೆ ದೇಶದ ಸ್ವಸಹಾಯ ಗುಂಪಿನ ಮಹಿಳೆಯರ ಯಶೋಗಾಥೆಗಳ ಸಂಗ್ರಹವನ್ನು ಬಿಡುಗಡೆಗೊಳಿಸಲಿದ್ದಾರೆ' ಎಂದು ಪ್ರಧಾನಿ ಕಚೇರಿಯು ತಿಳಿಸಿದೆ.

                   ಅಲ್ಲದೆ 4 ಲಕ್ಷ ಸ್ವಸಹಾಯ ಸಂಘಗಳಿಗೆ 1,625 ಕೋಟಿವರೆಗೆ ಬಂಡವಾಳ ಬೆಂಬಲ ನಿಧಿಯನ್ನು ಬಿಡುಗಡೆ ಮಾಡಲಿದ್ದಾರೆ ಎಂದು ಪ್ರಧಾನಿ ಕಚೇರಿ ಪ್ರಕಟಣೆ ಹೇಳಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries