HEALTH TIPS

ಪುದುಚೇರಿ ವಿಧಾನಸಭೆಯ ಸ್ಪೀಕರ್‌ಗೆ ಲಘು ಹೃದಯಾಘಾತ: ಆಸ್ಪತ್ರೆಗೆ ದಾಖಲು

                   ಪುದುಚೇರಿ: ಪುದುಚೇರಿ ವಿಧಾನಸಭೆಯ ಸ್ಪೀಕರ್‌ ಎಂಬಾಲಂ ಆರ್ ಸೆಲ್ವಂ ಅವರಿಗೆ ಲಘು ಹೃದಯಾಘಾತವಾಗಿದ್ದು, ಮಂಗಳವಾರ ಇಲ್ಲಿನ ಆಸ್ಪತ್ರೆಯೊಂದಕ್ಕೆ ಅವರನ್ನು ದಾಖಲಿಸಲಾಗಿದೆ.

                ಇಂದಿರಾ ಗಾಂಧಿ ಸರ್ಕಾರಿ ಜನರಲ್‌ ಆಸ್ಪತ್ರೆಗೆ ಸೆಲ್ವಂ ಅವರನ್ನು ದಾಖಲಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮಂಗಳವಾರ ನಡೆಯಬೇಕಿದ್ದ ಬಜೆಟ್‌ ಅಧಿವೇಶನವನ್ನು ಉಪಸಭಾಪತಿ ಪಿ. ರಾಜವೇಲು ಅವರು ನಡೆಸಲಿದ್ದಾರೆ.

                        ವಿಧಾನಸಭೆಗೆ ಆಗಮಿಸುವ ಮುನ್ನವೇ ಅವರಿಗೆ ಹೃದಯಾಘಾತ ಆಗಿತ್ತು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries