HEALTH TIPS

ರಾಜ್ಯಮಟ್ಟದ ಕಬಡ್ಡಿ ಆಟಗಾರನಿಗೆ ರಾಜೀವ್ ಗಾಂಧಿ ಸದ್ಭಾವನ ದಿನಾಚರಣೆಯ ಅಭಿನಂದನೆ

                ಸಮರಸ ಚಿತ್ರ ಸುದ್ದಿ: ಪೆರ್ಲ: ರಾಜೀವ್ ಗಾಂಧಿ ಜನ್ಮ ದಿನದ ಸದ್ಭಾವನ ದಿನಾಚರಣೆಯ ಅಂಗವಾಗಿ ಯೂತ್ ಕಾಂಗ್ರೆಸ್ ಎಣ್ಮಕಜೆ ಮಂಡಲ ಸಮಿತಿ ವತಿಯಿಂದ ರಾಜ್ಯಮಟ್ಟದ ಕಬಡ್ಡಿ ಆಟಗಾರ ಶಿವಪ್ರಸಾದ್ ಸ್ವರ್ಗ ಅವರನ್ನು ಸ್ವಗೃಹದಲ್ಲಿ ಅಭಿನಂದಿಸಲಾಯಿತು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries