HEALTH TIPS

ಟೋಕಿಯೊ ಒಲಂಪಿಕ್ಸ್: ಭಾರತಕ್ಕೆ ಮತ್ತೊಂದು ಪದಕ, ಕುಸ್ತಿಯಲ್ಲಿ ಕಂಚು ಗೆದ್ದ ಬಜರಂಗ್ ಪುನಿಯಾ

         ಟೋಕಿಯೊಜಪಾನ್ ರಾಜಧಾನಿ ಟೋಕಿಯೊದಲ್ಲಿ ನಡೆಯುತ್ತಿರುವ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಮತ್ತೊಂದು ಪದಕ ಒಲಿದಿದ್ದು, ಕುಸ್ತಿಯಲ್ಲಿ ಭಾರತ ಅಥ್ಲೀಟ್ ಬಜರಂಗ್ ಪುನಿಯಾ ಕಂಚಿನ ಪದಕ ಜಯಿಸಿದ್ದಾರೆ.


       ಹೌದು.. ಭಾರತದ ಕುಸ್ತಿಪಟು ಬಜರಂಗ್ ಪೂನಿಯಾ, ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಗೆದ್ದಿದ್ದು. ಇಂದು ನಡೆದ ಕಂಚಿನ ಪದಕಕ್ಕಾಗಿನ ಹೋರಾಟದಲ್ಲಿ ಭಾರತದ ಕುಸ್ತಿಪಟು ಬಜರಂಗ್ ಪೂನಿಯಾ, ಕಜಕಿಸ್ತಾನದ ದೌಲತ್ ನಿಯಾಜ್‌ಬೆಕೋವ್ ವಿರುದ್ಧ ಗೆಲುವು ದಾಖಲಿಸಿ ಕಂಚಿನ ಪದಕ ಸಾಧಿಸಿದ್ದಾರೆ.

           65 ಕೆಜಿ ವಿಭಾಗದ ಫ್ರೀಸ್ಟೈಲ್ ಪಂದ್ಯದಲ್ಲಿ ಬಜರಂಗ್ ಪುನಿಯಾ ಕಜಕಿಸ್ತಾನದ ದೌಲತ್ ನಿಯಾಜ್‌ಬೆಕೋವ್ ವಿರುದ್ಧ8-0 ಅಂತರದ ಭರ್ಜರಿ ಗೆಲುವು ಸಾಧಿಸಿದರು. ಆ ಮೂಲಕ ಭಾರತಕ್ಕೆ ಮತ್ತೊಂದು ಕಂಚಿನ ಪದಕ ತಂದುಕೊಂಟ್ಟಿದ್ದಾರೆ. ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಇದು 6ನೇ ಪದಕವಾಗಿದೆ.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries