HEALTH TIPS

ಮಂಗಳೂರು: ಕೇರಳದಿಂದ ಬರುವವರಿಗೆ ನೆಗೆಟಿವ್ ವರದಿ ಕಡ್ಡಾಯ-7 ದಿನ ಕ್ವಾರಂಟೈನ್-ಡಿಸಿ

                    ಮಂಗಳೂರು: ಗಡಿ ಮೂಲಕ ಕೇರಳದಿಂದ ಜಿಲ್ಲೆಗೆ ಬರುವವವರ ಕೋವಿಡ್ ನೆಗೆಟಿನ್ ರಿಪೋರ್ಟ್ ಕಡ್ಡಾಯವಾಗಿ ಪಡೆಯಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಮತ್ತೊಮ್ಮೆ ಸೂಚಿಸಿದ್ದಾರೆ.

                    ತಮ್ಮ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಮಾತನಾಡಿದ ಅವರು, ಕೇರಳದಲ್ಲಿ ನಿಫಾ ಪತ್ತೆ ಹಾಗೂ ಕೊರೋನಾ ಹಿನ್ನೆಲೆಯಲ್ಲಿ ಈ ಸೂಚನೆ ನೀಡಿದ್ದಾರೆ. ಗಡಿಭಾಗದಲ್ಲಿ ಕಡ್ಡಾಯವಾಗಿ ಕೋವಿಡ್ ನೆಗಿಟಿವ್ ರಿಪೋರ್ಟ್ ತೆಗೆದುಕೊಳ್ಳ ಬೇಕು ಹಾಗೂ ಅವರನ್ನು 7 ದಿನ ಕ್ವಾರಂಟೈನ್‍ನಲ್ಲಿ ಇರಿಸಬೇಕು ಎಂದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries