HEALTH TIPS

ಗುಜರಾತಿನ ನೂತನ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಆಯ್ಕೆ

                ಅಹಮದಾಬಾದ್ಗುಜರಾತಿನ ನೂತನ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಆಯ್ಕೆಯಾಗಿದ್ದಾರೆ.ಇಂದು ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಭೂಪೇಂದ್ರ ಪಟೇಲ್ ಅವರ ಹೆಸರನ್ನು ಮುಖ್ಯಮಂತ್ರಿ ಹುದ್ದೆಗೆ ಅಂತಿಮಗೊಳಿಸಲಾಯಿತು.


              ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ, ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಪಕ್ಷದ ವೀಕ್ಷಕರಾಗಿ ಸಭೆಯಲ್ಲಿ ಪಾಲ್ಗೊಂಡಿದ್ದರು. ವಿಜಯ್ ರೂಪಾನಿ ನಿನ್ನೆ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ್ದರು.

              ಪಟೇಲ್ ಘಾಟ್ ಲೋಡಿಯಾ ಕ್ಷೇತ್ರದ ಶಾಸಕರಾಗಿದ್ದಾರೆ. ಅವರಿಗಿಂತ ಮೊದಲು ಈ ಕ್ಷೇತ್ರವನ್ನು ಮಾಜಿ ಮುಖ್ಯಮಂತ್ರಿ ಆನಂದಿ ಬೆನ್ ಪಟೇಲ್ ಪ್ರತಿನಿಧಿಸುತ್ತಿದ್ದರು. ಪಟೇಲ್ ಸರ್ಕಾರ ರಚನೆ ಸಂಬಂಧ ರಾಜ್ಯಪಾಲ ಆಚಾರ್ಯ ದೇವವ್ರತ್ ಅವರನ್ನು ಇಂದು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries