HEALTH TIPS

ಪೆಗಾಸಸ್‌: 'ಸುಪ್ರೀಂ'ನಿಂದ ಇಂದು ಸ್ವತಂತ್ರ ತನಿಖೆ ಕೋರಿದ್ದ ಅರ್ಜಿಗಳ ವಿಚಾರಣೆ

                    ನವದೆಹಲಿಪೆಗಾಸಸ್‌ ಕುತಂತ್ರಾಂಶ ಬಳಸಿ, ಗೂಢಚಾರಿಕೆ ನಡೆಸಿದ ಆರೋಪಗಳ ಕುರಿತು ಸ್ವತಂತ್ರ ತನಿಖೆ ನಡೆಸುವಂತೆ ಆಗ್ರಹಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂಕೋರ್ಟ್‌ ಇಂದು ಸೋಮವಾರ (ಸೆ. 13) ನಡೆಸಲಿದೆ.

              ಮುಖ್ಯನ್ಯಾಯಮೂರ್ತಿ ಎನ್‌.ವಿ.ರಮಣ ನೇತೃತ್ವದ ಮೂರು ಸದಸ್ಯರನ್ನು ಒಳಗೊಂಡ ನ್ಯಾಯಪೀಠ ವಿಚಾರಣೆ ನಡೆಸುವುದು.

                ಅರ್ಜಿಗಳಿಗೆ ಪ್ರತಿಕ್ರಿಯೆ ಸಲ್ಲಿಸಲು ಮತ್ತಷ್ಟು ಕಾಲಾವಕಾಶ ಅಗತ್ಯ ಎಂದು ಸಾಲಿಸಿಟರ್‌ ಜನರಲ್ ತುಷಾರ್‌ ಮೆಹ್ತಾ ಅವರು ತಿಳಿಸಿದ್ದರು. ಈ ವಾದವನ್ನು ಪುರಸ್ಕರಿಸಿದ್ದ ನ್ಯಾಯಪೀಠ, ಪ್ರತಿಕ್ರಿಯೆ ಸಲ್ಲಿಸಲು ಅವಕಾಶ ನೀಡಿ ಸೆ. 7ರಂದು ಆದೇಶಿಸಿತ್ತು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries