ನವದೆಹಲಿ: ದೇಶದಲ್ಲಿ ಶನಿವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ಗಂಟೆಗಳ ಅವಧಿಯಲ್ಲಿ 14,313 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಈ ಅವಧಿಯಲ್ಲಿ 549 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
0
samarasasudhi
ಅಕ್ಟೋಬರ್ 30, 2021