HEALTH TIPS

ಸರ್ಕಾರಿ ನೌಕರಿ ಹುಡುಕುತ್ತಿರುವಿರಾ? ವಿವಿಧ ಪದವೀಧರರಿಗೆ ಆಹಾರ ಪ್ರಾಧಿಕಾರದಲ್ಲಿದೆ 254 ಹುದ್ದೆಗಳು

                ನವದೆಹಲಿ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಅಡಿಯಲ್ಲಿ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ 254 ಗ್ರೂಪ್ ಎ, ತಾಂತ್ರಿಕ ಅಧಿಕಾರಿ, ಸಹಾಯಕ, ಮ್ಯಾನೇಜರ್ ಇತ್ಯಾದಿ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ.

ಹುದ್ದೆ ವಿವರ:
ಸಾಮಾನ್ಯ 233 ಹುದ್ದೆಗಳು
ಗ್ರೂಪ್‌ ಎ 21 ಹುದ್ದೆಗಳು
ಒಟ್ಟು 254 ಹುದ್ದೆಗಳು

ಶೈಕ್ಷಣಿಕ ಅರ್ಹತೆ:
ಪದವಿ; ಕಾನೂನಿನಲ್ಲಿ ಪದವಿ; ರಸಾಯನಶಾಸ್ತ್ರ ಅಥವಾ ಜೀವರಸಾಯನಶಾಸ್ತ್ರ ಅಥವಾ ಆಹಾರ ತಂತ್ರಜ್ಞಾನ ಅಥವಾ ಆಹಾರ ವಿಜ್ಞಾನ ಮತ್ತು ತಂತ್ರಜ್ಞಾನ ಅಥವಾ ತತ್ಸಮಾನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಅಥವಾ ಅದಕ್ಕೆ ಸಮನಾದ ಪದವಿ

ಪತ್ರಿಕೋದ್ಯಮ ಅಥವಾ ಸಮೂಹ ಸಂವಹನ ಅಥವಾ ಸಾರ್ವಜನಿಕ ಸಂಬಂಧದಲ್ಲಿ ಸ್ನಾತಕೋತ್ತರ ಪದವಿ/ಡಿಪ್ಲೊಮಾ ಅಥವಾ ಮಾರ್ಕೆಟಿಂಗ್‌ನಲ್ಲಿ ಎಂಬಿಎ;

ಹುದ್ದೆಗಳಿಗೆ ಸಂಬಂಧಿಸಿದ ವಿಷಯಗಳಲ್ಲಿ ಬಿಇ/ಬಿಟೆಕ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರುವುದರ ಜೊತೆಗೆ ಎಫ್‌ಎಸ್‌ಎಸ್‌ಎಐ ಅಧಿಸೂಚನೆ 2021 ರಲ್ಲಿ ನಿರ್ದಿಷ್ಟಪಡಿಸಿದಂತೆ ಕೆಲಸದ ಅನುಭವ ಹೊಂದಿರಬೇಕು

ಆಯ್ಕೆ ಪ್ರಕ್ರಿಯೆ
ಕಂಪ್ಯೂಟರ್ ಆಧಾರಿತ ಪರೀಕ್ಷೆ (ಹಂತ I/ಹಂತ II)/ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ನಿಗದಿತ ಮೊತ್ತ 1,500/-ರೂ (ಜನ್/ಒಬಿಸಿ)
ರೂ. 500/- (SC/ST/ಮಹಿಳೆಯರು/Ex -SM/PwBD/EWS)
ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಮಾತ್ರ ಪಾವತಿಸಬಹುದು.

            ಕೊನೆಯ ದಿನ: ಆನ್‌ಲೈನ್ ಅರ್ಜಿಯು ಅಕ್ಟೋಬರ್‌ 8ರಿಂದ ಶುರುವಾಗಲಿದ್ದು, ನವೆಂಬರ್‌ 7ರ ವರೆಗೆ ಇರಲಿದೆ.

ಹುದ್ದೆಗಳ ಸಂಪೂರ್ಣ ವಿವರಗಳಿಗಾಗಿ ಈ ಕೆಳಗಿನ ಲಿಂಕ್‌ ಕ್ಲಿಕ್ಕಿಸಿ:

ಗ್ರೂಪ್ ಎ ಹುದ್ದೆಗಳ ನೇಮಕಾತಿಗೆ ಈ ಲಿಂಕ್ ಕ್ಲಿಕ್ಕಿಸಿ: https://bit.ly/3msG0Gu

ಜನರಲ್ ಹುದ್ದೆಗಳ ನೇಮಕಾತಿಗೆ ಈ ಲಿಂಕ್ ಕ್ಲಿಕ್ಕಿಸಿ: https://bit.ly/3ozzT5Z

ಎಫ್‌ಎಸ್‌ಎಸ್‌ಎಐ ಹುದ್ದೆಗಳ ನೇಮಕಾತಿಗೆ ಈ ಲಿಂಕ್ ಕ್ಲಿಕ್ಕಿಸಿ: https://bit.ly/3AamWlm


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries