HEALTH TIPS

ಮೋಟಾರ್ ಸೈಕಲ್‌ನಲ್ಲಿ 4 ವರ್ಷದೊಳಗಿನ ಮಕ್ಕಳನ್ನು ಕರೆದೊಯ್ಯಲು ಹೊಸ ನಿಯಮ

                ನವದೆಹಲಿ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು 4 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಮೋಟಾರ್‌ ಸೈಕಲ್‌ನಲ್ಲಿ ಕರೆದೊಯ್ಯಲು ಹೊಸ ಸುರಕ್ಷತಾ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.


              ಈ ಕುರಿತು ಟ್ವೀಟ್ ಮಾಡಿರುವ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ, 'ಮೋಟಾರ್ ಸೈಕಲ್‌ ಹಿಂಬದಿಯಲ್ಲಿ ಕುಳಿತ ಮಗುವನ್ನು ಸವಾರನೊಂದಿಗೆ ಕೂಡಿಸುವಂತಹ ಸುರಕ್ಷತಾ ಪಟ್ಟಿಯನ್ನು ಒದಗಿಸಬೇಕು' ಎಂದಿದ್ದಾರೆ.

            'ಹಿಂಬದಿ ಸೀಟಿನಲ್ಲಿ ಕುಳಿತು ಪ್ರಯಾಣಿಸುವ 9 ತಿಂಗಳಿಂದ 4 ವರ್ಷದೊಳಗಿನ ಮಕ್ಕಳಿಗೆ ಕಡ್ಡಾಯವಾಗಿ ಕ್ರ್ಯಾಶ್ ಹೆಲ್ಮೆಟ್ ಧರಿಸಿರಬೇಕು. 4 ವರ್ಷ ವಯಸ್ಸಿನ ಮಗುವಿನೊಂದಿಗೆ ತೆರಳುವಾಗ ಮೋಟಾರ್‌ ಸೈಕಲ್‌ನ ವೇಗವು ಗಂಟೆಗೆ 40 ಕಿ.ಮೀ.ಗಿಂತ ಹೆಚ್ಚಿರಬಾರದು' ಎಂದವರು ತಿಳಿಸಿದ್ದಾರೆ.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries