HEALTH TIPS

ಗಂಗಾ ನದಿಯಲ್ಲಿ ಅನಧಿಕೃತ ವಿಗ್ರಹ ವಿಸರ್ಜನೆ ಮಾಡಿದರೆ 50,000 ರೂ. ದಂಡ

                       ದೆಹರಾಡೂನ್: ನಿಗದಿತ ಘಾಟ್ ಗಳು ಮತ್ತು ಹರಿದ್ವಾರದ ಕೆಲ ಪ್ರದೇಶಗಳನ್ನು ಹೊರತುಪಡಿಸಿ ಗಂಗಾ ನದಿಯಲ್ಲಿ ವಿಗ್ರಹ ವಿಸರ್ಜನೆ ಮಾಡಿದರೆ 50,000 ರೂ. ದಂಡ ವಿಧಿಸಲಾಗುವುದು. ಅಲ್ಲದೆ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು.

            ರಾಷ್ಟ್ರೀಯ ಹಸಿರು ಪ್ರಾಧಿಕಾರದ ನಿರ್ದೇಶನ ಅನ್ವಯ ಹರಿದ್ವಾರ ಜಿಲ್ಲಾಡಳಿತ ಈ ಸೂಚನೆ ಹೊರಡಿಸಿದೆ. ಹಬ್ಬದ ಸಂಭ್ರಮ ಜಾರಿಯಲ್ಲಿರುವುದರಿಂದ ಹರಿದ್ವಾರದಲ್ಲಿ ವಿಗ್ರಹ ವಿಸರ್ಜನೆ ಮಾಡಲೆಂದೇ ಮೂರು ಸ್ಥಳಗಳನ್ನು ನಿಗದಿ ಪಡಿಸಲಾಗಿದೆ.

             ದುರ್ಗಾ ಪೂಜೆ ಸಂದರ್ಭದಲ್ಲಿ ವಿಗ್ರಹ ವಿಸರ್ಜನೆಯಿಂದಾಗಿ ನದಿ ನೀರು ವಿಪರೀತ ಕಲುಷಿತಗೊಂಂಡಿರುವುದರಿಂದ ಈ ಕ್ರಮ ಕೈಗೊಳ್ಳಲಾಗುತ್ತಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries