HEALTH TIPS

ಕಾಶ್ಮೀರದಲ್ಲಿ ಶಿಕ್ಷಕರ ಹತ್ಯೆ ಖಂಡಿಸಿ ಎನ್‍ಟಿಯು ಪ್ರತಿಭಟನೆ

             ಕಾಸರಗೋಡು: ಕಾಶ್ಮೀರದಲ್ಲಿ ಶಿಕ್ಷಕರನ್ನು ಗುಂಡಿಟ್ಟು ಕೊಲೆಗೈದ ರಾಷ್ಟ್ರವಿರೋಧಿ ಶಕ್ತಿಗಳ ವಿರುದ್ಧ ದೇಶೀಯ ಅಧ್ಯಾಪಕ ಪರಿಷತ್(ಎನ್‍ಟಿಯು)ಕಾಸರಗೋಡು ಜಿಲ್ಲಾ ಸಮಿತಿ ವತಿಯಿಂದ ಕಾಸರಗೋಡು ನಗರದಲ್ಲಿ ಪ್ರತಿಭಟನೆ ನಡೆಯಿತು.  

              ಸಂಘಟನೆ ರಾಜ್ಯ ಸಮಿತಿ ಕಾರ್ಯದರ್ಶಿ ಪ್ರಭಾಕರನ್ ನಾಯರ್ ಪ್ರತಿಭಟನಾ ಧರಣಿ ಉದ್ಘಾಟಿಸಿ ಮಾತನಡಿದರು. ವೆಂಕಪ್ಪ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕುಞಂಬು ಮಾಸ್ಟರ್, ಕೆ. ಪುರುಷೋತ್ತಮ ಕುಲಾಲ್, ಸದಾಶಿವ ಶರ್ಮ, ಜಯಪ್ರಕಾಶ್ ಉಪಸ್ಥಿತರಿದ್ದರು. ಜಿಲ್ಲಾ ಸಮಿತಿ ಕಾರ್ಯದರ್ಶಿ ಪಿ.ಅಜಿತ್ ಸ್ವಾಗತಿಸಿದರು. ಪಿ.ಬಾಲಕೃಷ್ಣನ್ ಮಾಸ್ಟರ್ ವಂದಿಸಿದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries