ಸಮರಸ ಚಿತ್ರ ಸುದ್ದಿ: ಕಾಸರಗೋಡು: ಕೇರಳದಲ್ಲಿ ನ. 1ರಿಂದ ಶಾಲಾ ತರಗತಿ ಆರಂಭಗೊಳ್ಳುವ ಹಿನ್ನೆಲೆಯಲ್ಲಿ ಕಾಸರಗೋಡು ಅಡ್ಕತ್ತಬೈಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ಬಿಎಂಎಸ್ ಕಾರ್ಯಕರ್ತರು ಶುಚೀಕರಣ ಕಾರ್ಯ ನಡೆಸಿಕೊಟ್ಟರು.
0
samarasasudhi
ಅಕ್ಟೋಬರ್ 18, 2021