HEALTH TIPS

ಲಿವ್-ಇನ್ ಸಂಬಂಧಗಳು ಜೀವನದ ಭಾಗವಾಗಿದ್ದು, ಇದು ಅವರ ವೈಯಕ್ತಿಕ ವಿಷಯ: ಅಲಹಾಬಾದ್ ಹೈಕೋರ್ಟ್

              ಅಲಹಾಬಾದ್ವಿವಾಹ ಪೂರ್ವ ಜೀವನವು ಅವರ ವೈಯಕ್ತಿಕ ವಿಷಯವಾಗಿದೆ. ಇದನ್ನು ಸಾಮಾಜಿಕ ದೃಷ್ಟಿಯಿಂದ ನೋಡಬಾರದು ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ.

             ನ್ಯಾಯಾಧೀಶರಾದ ಪ್ರಿಟಿಂಕೆರ್​​​ ದಿವಾಕರ್ ಮತ್ತು ಅಶುತೋಷ್ ಶ್ರೀವಾಸ್ತವ ಅವರ ಪೀಠವು ಈ ತೀರ್ಪನ್ನು ನೀಡಿದೆ. ಲಿವ್​​ ಇನ್​ ಸಂಬಂಧದಲ್ಲಿದ್ದ ಇಬ್ಬರು ದಂಪತಿ ತಮ್ಮ ದೈನಂದಿನ ಜೀವನದಲ್ಲಿ ಹುಡುಗಿ ಮನೆಯವರು ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಆರೋಪಿಸಿ ಕೋರ್ಟ್​ಗೆ ಅರ್ಜಿಯನ್ನು ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿರುವ ಪೀಠ ಈ ತೀರ್ಪು ನೀಡಿದೆ.

              ಇತ್ತೀಚೆಗೆ ಲಿವ್-ಇನ್ ಸಂಬಂಧಗಳು ಜೀವನದ ಭಾಗವಾಗಿಬಿಟ್ಟಿವೆ. ಅಲ್ಲದೇ ಭಾರತದ ಸಂವಿಧಾನದ 21ನೇ ವಿಧಿಯಡಿಯಲ್ಲಿ ಎಲ್ಲಾರಿಗೂ ಜೀವಿಸುವ ಮತ್ತು ವೈಯಕ್ತಿಕ ಸ್ವಾತಂತ್ರ್ಯದ ಹಕ್ಕನ್ನು ನೀಡಲಾಗಿದೆ. ಹಾಗಾಗಿ ಇದನ್ನು ಸಾಮಾಜಿಕ ದೃಷ್ಟಿಯಿಂದ ನೋಡಬಾರದು ಎಂದು ಹೈಕೋರ್ಟ್​ ಹೇಳಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries